ದಾನಿಯೇಲ 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತ ಓಡಿತು. ಪರಾಕ್ರಮದಿಂದ ಉಬ್ಬಿ, ರೋಷಗೊಂಡು, ಅದರ ಮೇಲೆ ಬೀಳಬೇಕೆಂದು ದೌಡಾಯಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಹೋತವು ಟಗರಿನ ಹತ್ತಿರಕ್ಕೆ ಬಂದಿತು. ನಾನು ಊಲಾ ನದಿಯ ದಡದ ಮೇಲೆ ನೋಡಿದ ಟಗರೇ ಇದಾಗಿತ್ತು. ಆ ಹೋತಕ್ಕೆ ಬಹಳ ಕೋಪ ಬಂದಿತ್ತು; ಅದು ವೇಗದಿಂದ ಟಗರಿನ ಕಡೆಗೆ ಓಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನದಿಯ ಹತ್ತಿರ ಕಂಡ ಆ ಎರಡು ಕೊಂಬಿನ ಟಗರಿನ ಬಳಿಗೆ ಬಂದು ಪರಾಕ್ರಮದಿಂದ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು. ಅಧ್ಯಾಯವನ್ನು ನೋಡಿ |