ಧರ್ಮೋಪದೇಶಕಾಂಡ 1:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧ ಹೊರಟು ಜೇನುನೊಣಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರೋಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆದರೆ ಅಲ್ಲಿ ವಾಸಿಸುತ್ತಿದ್ದ ಅಮೋರಿಯರು ಹೊರಗೆ ಬಂದು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರ್‌ನಿಂದ ಹೊರ್ಮದ ತನಕ ನಿಮ್ಮನ್ನು ಓಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆಗ ಆ ಬೆಟ್ಟದಲ್ಲಿ ವಾಸಮಾಡುತ್ತಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು, ಜೇನುಹುಳಗಳು ಮುತ್ತಿದಂತೆ ನಿಮ್ಮ ಬೆನ್ನು ಹತ್ತಿ, ಸೇಯೀರಿನಲ್ಲಿ ಹೊರ್ಮಾದವರೆಗೂ ನಿಮ್ಮನ್ನು ಸಂಹಾರ ಮಾಡಿದರು. ಅಧ್ಯಾಯವನ್ನು ನೋಡಿ |