Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಆ ಕಾಲದಲ್ಲಿ ನಾನು ನಿಮ್ಮನ್ನು ಸಂಬೋಧಿಸಿ, ‘ನಿಮ್ಮ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತಾಡಿ - ನಿಮ್ಮ ಭಾರವನ್ನು ನಾನೊಬ್ಬನೇ ಹೊರುವದು ಅಸಾಧ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆ ಸಮಯದಲ್ಲಿ ನಾನು ನಿಮಗೆ, ‘ನಿಮ್ಮನ್ನು ಪರಾಂಬರಿಸಲು ನನಗೆ ಸಾಧ್ಯವಿಲ್ಲ’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:9
5 ತಿಳಿವುಗಳ ಹೋಲಿಕೆ  

ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.


ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ಮೋಶೆ ತನ್ನ ಮಾವನ ಮಾತಿಗೆ ಒಪ್ಪಿಕೊಂಡು ಅವನು ಹೇಳಿದಂತೆಯೇ ಎಲ್ಲವನ್ನು ಮಾಡಿದನು.


ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು