ಧರ್ಮೋಪದೇಶಕಾಂಡ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಮುಂಚಿನಂತೆ ಹಗಲಿರುಳು ನಾಲ್ವತ್ತು ದಿನವು ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶ ಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಹಿಂದಿನ ಪ್ರಕಾರ ಈ ಸಾರಿಯೂ ನಾನು ನಲವತ್ತು ದಿನ ಹಗಲಿರುಳು ಬೆಟ್ಟದ ಮೇಲಿದ್ದೆನು. ನನ್ನ ಮಾತುಗಳನ್ನು ಯೆಹೋವನು ಆಲೈಸಿದನು; ನಿಮ್ಮನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ನಾನು ಮೊದಲಿನಂತೆ ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿ ನಿಂತೆನು. ಯೆಹೋವ ದೇವರು ಆ ಕಾಲದಲ್ಲಿ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿ |