ಧರ್ಮೋಪದೇಶಕಾಂಡ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತರುವಾಯ ಸರ್ವೇಶ್ವರ ನನಗೆ, ‘ನೀನು ಈ ಜನರ ಮುಂದುಗಡೆ ಹೊರಡು; ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,’ ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತರುವಾಯ ಯೆಹೋವನು ನನಗೆ - ನೀನು ಈ ಜನರ ಮುಂದುಗಡೆಯಲ್ಲಿ ಹೊರಡು; ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ನನಗೆ, ‘ನನ್ನ ಜನರನ್ನು ಪ್ರಯಾಣದಲ್ಲಿ ಮುನ್ನಡೆಸು; ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ಆ ದೇಶದಲ್ಲಿ ಅವರು ನೆಲೆಸಬೇಕು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ನನಗೆ, “ಜನರ ಮುಂದೆ ಹೋಗು, ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |