ಧರ್ಮೋಪದೇಶಕಾಂಡ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ. ಅಧ್ಯಾಯವನ್ನು ನೋಡಿ |