ಧರ್ಮೋಪದೇಶಕಾಂಡ 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀನು ಒಡೆದುಬಿಟ್ಟ ಆ ಮೊದಲಿನ ಹಲಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕು’ ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ಒಡೆದುಹಾಕಿದ ಮೊದಲಿನ ಕಲ್ಲು ಹಲಗೆಗಳ ಮೇಲೆ ಯಾವ ಪದಗಳನ್ನು ಬರೆದಿದ್ದೆನೋ ಅದೇ ಪದಗಳನ್ನು ಈ ಕಲ್ಲಿನ ಹಲಗೆಗಳ ಮೇಲೆ ಬರೆಯುತ್ತೇನೆ. ಈ ಹೊಸ ಕಲ್ಲಿನ ಹಲಗೆಗಳನ್ನು ನೀನು ಮರದ ಪೆಟ್ಟಿಗೆಯಲ್ಲಿಡಬೇಕು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು. ಆಮೇಲೆ ನೀನು ಅವುಗಳನ್ನು ಮಂಜೂಷದಲ್ಲಿ ಇಡಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |