ಧರ್ಮೋಪದೇಶಕಾಂಡ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 (ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 (ಇಸ್ರಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಸಮಾಧಿಮಾಡಿದರು. ಅವನ ಮಗ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 (ಇಸ್ರಾಯೇಲ್ಯರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನಿಗೆ ಸಮಾಧಿಮಾಡಿದರು; ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 (ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇಸ್ರಾಯೇಲರು ಯಾಕಾನನ ಮಕ್ಕಳ ಬಾವಿಗಳ ಬಳಿಯಿಂದ ಬೇರೋತದಿಂದ ಮೋಸೇರಕ್ಕೆ ಹೊರಟಾಗ, ಆರೋನನು ಅಲ್ಲಿ ಮರಣಹೊಂದಿದನು. ಅಲ್ಲೇ ಅವನನ್ನು ಹೂಳಿಟ್ಟೆವು. ಅವನ ಮಗ ಎಲಿಯಾಜರನು ಅವನ ಬದಲಿಗೆ ಯಾಜಕನಾದನು. ಅಧ್ಯಾಯವನ್ನು ನೋಡಿ |