ಧರ್ಮೋಪದೇಶಕಾಂಡ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ, ಅಧ್ಯಾಯವನ್ನು ನೋಡಿ |