ಧರ್ಮೋಪದೇಶಕಾಂಡ 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿಮ್ಮ ಮನೇ ಬಾಗಿಲಿನ ನಿಲುವುಪಟ್ಟಿಗಳ ಹಾಗು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನೂ ಬರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮ ಮನೇಬಾಗಲಿನ ನಿಲುವುಪಟ್ಟಿಗಳಲ್ಲಿಯೂ ಹೆಬ್ಬಾಗಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಕಟ್ಟಳೆಗಳನ್ನು ನಿಮ್ಮ ಮನೆಯ ಬಾಗಿಲುಗಳ ಮತ್ತು ನಿಲುವುಗಳ ಮತ್ತು ಹೆಬ್ಬಾಗಿಲುಗಳ ಮೇಲೆ ಬರೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು. ಅಧ್ಯಾಯವನ್ನು ನೋಡಿ |