ಧರ್ಮೋಪದೇಶಕಾಂಡ 11:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುತ್ತೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ಈ ದೇಶವು ನಿಮ್ಮದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ, ಅಧ್ಯಾಯವನ್ನು ನೋಡಿ |