ಧರ್ಮೋಪದೇಶಕಾಂಡ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ಹೊಳೆ ದಾಟಿ ಆಚೆಯಿರುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಆದ್ದರಿಂದ ನಾನು ನಿಮಗೆ ನೀವು ಎಲ್ಲಾ ಕಟ್ಟಳೆಗಳಿಗೆ ವಿಧೇಯರಾಗಿ ನಡೆಯಬೇಕು; ಆಗ ನೀವು ಬಲವನ್ನು ಹೊಂದುವಿರಿ; ಜೋರ್ಡನ್ ನದಿಯನ್ನು ದಾಟಿ ದೇವರು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿ |