ಧರ್ಮೋಪದೇಶಕಾಂಡ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ನೀವು ಎಲ್ಲ ಊರುಗಳಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಅಭಿವೃದ್ಧಿಪಡಿಸುವ ಮೇರೆಗೆ ಪಶುಪ್ರಾಣಿಗಳನ್ನು ಇಷ್ಟಾನುಸಾರ ಕೊಯ್ದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟುಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿಮ್ಮ ಇಷ್ಟಾನುಸಾರ ಮಾಂಸಾಹಾರವನ್ನು ನಿಮ್ಮ ಎಲ್ಲಾ ಊರುಗಳಲ್ಲಿ ತಿನ್ನಬಹುದು. ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿ |