ಧರ್ಮೋಪದೇಶಕಾಂಡ 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು, ಜ್ಞಾಪಕವಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ನಿಮ್ಮ ನಾಡಿನಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಇದು ನೆನಪಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಜ್ಞಾಪಕವಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಯಾವಾಗಲೂ ಈ ಊಟವನ್ನು ಲೇವಿಯರೊಂದಿಗೆ ಹಂಚಿಕೊಂಡು ತಿನ್ನಬೇಕೆಂಬುದನ್ನು ಜ್ಞಾಪಕದಲ್ಲಿಡಿರಿ. ನೀವು ನಿಮ್ಮ ದೇಶದಲ್ಲಿ ವಾಸಿಸುವಷ್ಟು ಕಾಲ ಹೀಗೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |