ಧರ್ಮೋಪದೇಶಕಾಂಡ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಆರಾಧಿಸಬಾರದು. ಅಧ್ಯಾಯವನ್ನು ನೋಡಿ |