Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ದೇವರಾದ ಯೆಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯವನ್ನು ತೆಗೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ದೇವರಾದ ಯೇಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವದಾದರೂ ಒಂದು ಊರಿನ ವಿಷಯದಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಿಮ್ಮ ದೇವರಾದ ಯೆಹೋವನು ನಿಮ್ಮ ವಾಸಕ್ಕಾಗಿ ನಿಮಗೆ ಪಟ್ಟಣಗಳನ್ನು ಕೊಟ್ಟಿದ್ದಾನೆ. ಒಂದುವೇಳೆ, ಆ ಪಟ್ಟಣಗಳಲ್ಲಿ ಯಾವುದಾದರೊಂದರ ಬಗ್ಗೆ ನೀವು ಕೆಟ್ಟ ಸುದ್ದಿಯನ್ನು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಸಮಾಡುವುದಕ್ಕೆ ಕೊಡುವ ಯಾವುದಾದರೂ ಪಟ್ಟಣದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:12
8 ತಿಳಿವುಗಳ ಹೋಲಿಕೆ  

ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.


ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,


ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.


ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.


ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.


“ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು