ಧರ್ಮೋಪದೇಶಕಾಂಡ 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಕೂಡದು; ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಕೂಡದು; ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪರೆ, ಈಜುರೆಕ್ಕೆಗಳಿಲ್ಲದ ಮೀನುಗಳನ್ನು ತಿನ್ನಬಾರದು. ಅವು ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ರೆಕ್ಕಗಳೂ ಪೊರೆಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು. ಅವು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿ |