Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವೂ ನಿಮಗೆ ಅಶುದ್ಧ. ಅವುಗಳನ್ನು ನೀವು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವು ನಿಮಗೆ ಅಶುದ್ಧ; ಅವುಗಳನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರೆಕ್ಕೆಯುಳ್ಳ ಕ್ರಿವಿುಕೀಟಗಳೆಲ್ಲವೂ ನಿಮಗೆ ಅಶುದ್ಧ; ಅವುಗಳನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ರೆಕ್ಕೆಯುಳ್ಳ ಹುಳಗಳೆಲ್ಲಾ ಅಶುದ್ಧ. ಆದ್ದರಿಂದ ಅವುಗಳನ್ನು ತಿನ್ನಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಹಾರುವ ಎಲ್ಲಾ ಕ್ರಿಮಿಕೀಟಗಳು ನಿಮಗೆ ಅಶುದ್ಧವೇ. ಅವುಗಳನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:19
5 ತಿಳಿವುಗಳ ಹೋಲಿಕೆ  

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.


ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಕಣ್ಣಕಪಡಿ.


ರೆಕ್ಕೆಯುಳ್ಳವುಗಳಲ್ಲಿ ಶುದ್ಧ ಜಾತಿಯವುಗಳನ್ನು ಮಾತ್ರ ನೀವು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು