Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ತಿನ್ನಬಹುದಾದ ಪಶುಜಾತಿಗಳು ಯಾವುವೆಂದರೆ ದನ, ಕುರಿ, ಆಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವು ತಿನ್ನಬಹುದಾದ ಪಶುಜಾತಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ತಿನ್ನಬಹುದಾದ ಪಶುಜಾತಿಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಹಸು, ಕುರಿ, ಆಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ತಿನ್ನಬಹುದಾದ ಪ್ರಾಣಿಗಳು ಯಾವವಂದರೆ: ಎತ್ತು, ಕುರಿ, ಮೇಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:4
5 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.


ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.


ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ.


ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು