Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾವುವೆಂದರೆ - ದನ, ಕುರಿ, ಆಡು, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದನ, ಕುರಿ, ಆಡು, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಎಂಬಿವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜಿಂಕೆ, ದುಪ್ಪಿ, ಸಾರಂಗ, ಕಾಡುಕುರಿ, ಕಾಡುಮೇಕೆ, ಕಡವೆ, ಬೆಟ್ಟದ ಆಡು ಇವುಗಳನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:5
7 ತಿಳಿವುಗಳ ಹೋಲಿಕೆ  

ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.


ನೀವು ತಿನ್ನಬಹುದಾದ ಪಶುಜಾತಿಗಳು ಯಾವುವೆಂದರೆ ದನ, ಕುರಿ, ಆಡು,


ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?


ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.


ಜಿಂಕೆದುಪ್ಪಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು.


“ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು