Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆ ಆಗಿರುವುದೋ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವವಂದರೆ - ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವದೋ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಮೀನುಗಳಲ್ಲಿ ಪರೆ ಮತ್ತು ಈಜುರೆಕ್ಕೆಗಳಿರುವುದನ್ನು ಆಹಾರವಾಗಿ ಉಪಯೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ನೀವು ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:9
3 ತಿಳಿವುಗಳ ಹೋಲಿಕೆ  

ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.


ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು