ಧರ್ಮೋಪದೇಶಕಾಂಡ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯನುಸಾರ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು. ಅಧ್ಯಾಯವನ್ನು ನೋಡಿ |