ಧರ್ಮೋಪದೇಶಕಾಂಡ 16:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸುಳ್ಳುದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಲುಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ. ಅಧ್ಯಾಯವನ್ನು ನೋಡಿ |