ಧರ್ಮೋಪದೇಶಕಾಂಡ 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಯಾವ ಊರಲ್ಲೂ, ಪಾಸ್ಕದಪಶುವನ್ನು ವಧಿಸಬಾರದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಪಸ್ಕದ ಪಶುವನ್ನು ದೇಶದ ಬೇರೆ ಯಾವ ಸ್ಥಳದಲ್ಲಿಯೂ ಕೊಯ್ಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವ ಊರಲ್ಲಾದರೂ ಪಸ್ಕವನ್ನು ಅರ್ಪಿಸಬಾರದು. ಅಧ್ಯಾಯವನ್ನು ನೋಡಿ |