ಧರ್ಮೋಪದೇಶಕಾಂಡ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಸ್ಥಳದಲ್ಲೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು. ಮರುದಿವಸದಲ್ಲಿ ಹಿಂದಿರುಗಿ ನಿಮ್ಮ ಗುಡಾರಗಳಿಗೆ ಹೋಗಬಹುದು. ಅಧ್ಯಾಯವನ್ನು ನೋಡಿ |