Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನ ಘನಕ್ಕಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:8
9 ತಿಳಿವುಗಳ ಹೋಲಿಕೆ  

ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.


ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.


ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.


ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.


ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು