ಧರ್ಮೋಪದೇಶಕಾಂಡ 17:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ಆರಿಸಿಕೊಂಡ ಆ ಸ್ಥಳದಲ್ಲಿ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಆದುಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು; ಅವರು ಬೋಧಿಸುವದನ್ನೇ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನ ವಿಶೇಷವಾದ ಸ್ಥಳದಲ್ಲಿ ತಮ್ಮ ತೀರ್ಪನ್ನು ಕೊಡುವರು. ಅವರು ಏನು ಹೇಳುತ್ತಾರೋ ಅದಕ್ಕೆ ಸಂಪೂರ್ಣವಾಗಿ ಒಪ್ಪಿಗೆ ನೀಡಬೇಕು. ನೀವು ಏನು ಮಾಡಬೇಕೆಂದು ಅವರು ಹೇಳುತ್ತಾರೋ ಅದನ್ನು ನೀವು ಮಾಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿ |