ಧರ್ಮೋಪದೇಶಕಾಂಡ 17:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜನರೆಲ್ಲರು ಇದನ್ನು ಕೇಳಿ, ಭಯಪಟ್ಟು, ಇನ್ನು ಅಹಂಕಾರದಿಂದ ನಡೆಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ದಂಡನೆಯ ಬಗ್ಗೆ ಜನರು ಕೇಳಿ ಭಯಪಟ್ಟು ಅಂಥ ಕೆಟ್ಟ ಕೃತ್ಯಗಳನ್ನು ಮಾಡದಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು. ಅಧ್ಯಾಯವನ್ನು ನೋಡಿ |