ಧರ್ಮೋಪದೇಶಕಾಂಡ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು. ಅಧ್ಯಾಯವನ್ನು ನೋಡಿ |