ಧರ್ಮೋಪದೇಶಕಾಂಡ 18:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ : ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವವಂದರೆ - ದನಗಳಲ್ಲಿಯಾಗಲಿ ಆಡುಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು. ಅಧ್ಯಾಯವನ್ನು ನೋಡಿ |