Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಸರ್ವೇಶ್ವರನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುತ್ತಿರುವ ತನ್ನ ಎಲ್ಲಾ ಸಹೋದರರಾದ ಲೇವಿಯರಂತೆ ಈ ಲೇವಿಯನು ಸಹ ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ಸೇವೆಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿ ಯೆಹೋವ ದೇವರ ಮುಂದೆ ನಿಂತುಕೊಳ್ಳುವ ಇತರ ಲೇವಿಯರಂತೆ ಅವನೂ ತನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:7
4 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,


ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.


ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು