ಧರ್ಮೋಪದೇಶಕಾಂಡ 19:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ, ಅಧ್ಯಾಯವನ್ನು ನೋಡಿ |