ಧರ್ಮೋಪದೇಶಕಾಂಡ 19:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನ ಊರಿನ ಹಿರಿಯರು ಅವನನ್ನು ಆ ಆಶ್ರಯನಗರದೊಳಗಿಂದ ಹಿಡಿದುತಂದು ಕೊಲೆ ಮಾಡಲ್ಪಟ್ಟವನ ಸಮೀಪ ಬಂಧುವಿಗೆ ಒಪ್ಪಿಸಬೇಕು, ಕೊಲೆಗಾರನು ಸಾಯಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು. ಅಧ್ಯಾಯವನ್ನು ನೋಡಿ |
ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.