ಧರ್ಮೋಪದೇಶಕಾಂಡ 19:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ವ್ಯಕ್ತಿಯ ಸಾಕ್ಷಿ ಸುಳ್ಳೆಂದು ತೋರಿಬಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನ್ಯಾಯಾಧೀಶರು ಅವರನ್ನು ಪ್ರಶ್ನಿಸಿ ಸರಿಯಾಗಿ ವಿಚಾರಿಸಬೇಕು. ಸಾಕ್ಷಿಯವನು ಸುಳ್ಳು ಹೇಳಿದ್ದಾನೆಂಬುದನ್ನು ಅವರು ಕಂಡುಹಿಡಿದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ, ಅಧ್ಯಾಯವನ್ನು ನೋಡಿ |