ಧರ್ಮೋಪದೇಶಕಾಂಡ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರ ಗ್ರಾಮಗಳಲ್ಲೂ ಮನೆಗಳಲ್ಲೂ ವಾಸವಾಗಿರುವಾಗ ಆ ನಿಮ್ಮ ನಾಡಿನ ಮಧ್ಯೆ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2-3 ನಿಮ್ಮ ದೇಶವನ್ನು ನೀವು ಮೂರು ವಿಭಾಗ ಮಾಡಬೇಕು. ಪ್ರತಿಯೊಂದು ವಿಭಾಗದಲ್ಲಿ ನೀವು ಒಂದು ನಗರವನ್ನು ಆರಿಸಬೇಕು. ಅದು ಎಲ್ಲಾ ಜನರಿಗೆ ಹೋಗಲು ಅನುಕೂಲವಾಗಿರಬೇಕು. ಅದಕ್ಕಾಗಿ ನೀವು ರಸ್ತೆಗಳನ್ನು ಮಾಡಬೇಕು. ಆಗ ಯಾವನಾದರೂ ಅಪ್ಪಿತಪ್ಪಿ ಇನ್ನೊಬ್ಬನನ್ನು ಕೊಂದರೆ ಅವನು ರಕ್ಷಣೆಗಾಗಿ ಆ ನಗರಗಳಿಗೆ ಓಡಿಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ನಿಮ್ಮ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿಮಗಾಗಿ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿ |