ಧರ್ಮೋಪದೇಶಕಾಂಡ 19:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು, ಕಣ್ಣಿಗೆ ಪ್ರತಿಯಾಗಿ ಕಣ್ನನ್ನು, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು, ಕೈಗೆ ಪ್ರತಿಯಾಗಿ ಕೈಯನ್ನು, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ಕೈಗೆ ಪ್ರತಿಯಾಗಿ ಕೈಯನ್ನೂ ಕಾಲಿಗೆ ಪ್ರತಿಯಾಗಿ ಕಾಲನ್ನೂ ಅವನಿಗೆ ನಷ್ಟಪಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು. ಅಧ್ಯಾಯವನ್ನು ನೋಡಿ |