ಧರ್ಮೋಪದೇಶಕಾಂಡ 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಹೊತ್ತು ನಾನು ನಿಮಗೆ ಕೊಡುವ ಆಜ್ಞೆಗಳಿಗೆ ನೀವು ವಿಧೇಯರಾದರೆ ಮಾತ್ರ ನಿಮ್ಮ ದೇಶವನ್ನು ಆತನು ವಿಸ್ತರಿಸುವನು. ನೀವು ನಿಮ್ಮ ದೇವರಾದ ಯೆಹೋವನನ್ನು ಯಾವಾಗಲೂ ಪ್ರೀತಿಸಬೇಕು. ದೇವರು ನಿಮ್ಮ ದೇಶದ ಮೇರೆಯನ್ನು ವಿಸ್ತರಿಸಿದಾಗ ನೀವು ಇನ್ನೂ ಮೂರು ಆಶ್ರಯ ನಗರಗಳನ್ನು ಆರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಕಾಪಾಡಿ ಕೈಗೊಳ್ಳಬೇಕು. ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ಯಾವಾಗಲೂ ನಡೆದರೆ ನೀವು ಈ ಮೂರು ಪಟ್ಟಣಗಳ ಜೊತೆಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು. ಅಧ್ಯಾಯವನ್ನು ನೋಡಿ |