ಧರ್ಮೋಪದೇಶಕಾಂಡ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನ ಹಸ್ತವು ಅವರಿಗೆ ವಿರೋಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನ ಹಸ್ತವು ಅವರಿಗೆ ವಿರೋಧವಾದದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು ಅವರಿಗೆ ವಿರುದ್ಧವಾಗಿ ಇದ್ದುದರಿಂದ ಅವರೆಲ್ಲಾ ಸತ್ತು ಜನಸಮೂಹದಿಂದ ಇಲ್ಲವಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು. ಅಧ್ಯಾಯವನ್ನು ನೋಡಿ |