ಧರ್ಮೋಪದೇಶಕಾಂಡ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 (ಪೂರ್ವಕಾಲದಲ್ಲಿ ರೆಫಾಯರು ಆ ನಾಡಿನಲ್ಲಿ ವಾಸವಾಗಿದ್ದುದರಿಂದ ಅದು ಕೂಡ ರೆಫಾಯರ ನಾಡೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಕರೆಯುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 (ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದದರಿಂದ ಅದೂ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 (ಆ ಪ್ರದೇಶವನ್ನು ರೆಫಾಯ ದೇಶವೆಂದೂ ಕರೆಯುತ್ತಾರೆ. ಹಿಂದಿನ ಕಾಲದಲ್ಲಿ ರೆಫಾಯರು ಅಲ್ಲಿ ವಾಸಿಸುತ್ತಿದ್ದರು. ಅಮ್ಮೋನಿಯರು ಅವರನ್ನು ಜಮ್‌ಜುಮ್ಯರು ಎಂದು ಕರೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು. ಅಧ್ಯಾಯವನ್ನು ನೋಡಿ |