Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಆಗ ನಾನು ಕೆದೇಮೋತಿನ ಮರುಭೂಮಿಯಿಂದ ಹೆಷ್ಬೋನಿನ ಅರಸ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನಾವು ಕೆದೇಮೋತಿನ ಮರುಭೂಮಿಯಲ್ಲಿರುವಾಗ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಸಮಾಧಾನದ ಸಂದೇಶದೊಂದಿಗೆ ಕಳುಹಿಸಿದೆನು. ಆ ದೂತರು ಸೀಹೋನನಿಗೆ ಸಮಾಧಾನವನ್ನು ತಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:26
11 ತಿಳಿವುಗಳ ಹೋಲಿಕೆ  

ಯಹಚಾ ಕೆದೇಮೋತ್, ಮೇಫಾಯತ್,


ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;


ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.


ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,


ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.


“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.


ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು