ಧರ್ಮೋಪದೇಶಕಾಂಡ 2:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ‘ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವರು ಸೀಹೋನನಿಗೆ, ‘ನಿನ್ನ ರಾಜ್ಯವನ್ನು ನಾವು ದಾಟುವಂತೆ ನಮಗೆ ಅಪ್ಪಣೆ ಕೊಡು. ನಾವು ಮಾರ್ಗದಲ್ಲಿ ಬಲಕ್ಕಾಗಲಿ ಎಡಕ್ಕಾಗಲಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು. ಅಧ್ಯಾಯವನ್ನು ನೋಡಿ |