Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಕುಡಿಯಲು ನೀರನ್ನೂ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನವ್ಮಿುಂದ ಕ್ರಯತೆಗೆದುಕೊಂಡು ಆಹಾರಪದಾರ್ಥಗಳನ್ನೂ ಕುಡಿಯಲಿಕ್ಕೆ ನೀರನ್ನೂ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:28
3 ತಿಳಿವುಗಳ ಹೋಲಿಕೆ  

ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.


“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.


ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು