Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡಲು ಯಹಜಿಗೆ ಹೊರಟುಬಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವದಕ್ಕೆ ಯಹಜಿಗೆ ಹೊರಟುಬರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾದಾಡಲು ಯಹಜಿ ಎಂಬ ಸ್ಥಳಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:32
10 ತಿಳಿವುಗಳ ಹೋಲಿಕೆ  

ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.


ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.


ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.


ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.


ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.


ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.


ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.


ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು