ಧರ್ಮೋಪದೇಶಕಾಂಡ 2:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಮ್ಮ ದೇವರಾದ ಸರ್ವೇಶ್ವರ ಅವನನ್ನು ನಮ್ಮಿಂದ ಪರಾಜಯ ಪಡಿಸಿದರು. ನಾವು ಅವನನ್ನು, ಅವನ ಮಕ್ಕಳನ್ನು ಹಾಗು ಜನರೆಲ್ಲರನ್ನು ಸದೆಬಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ ಅವನ ಮಕ್ಕಳನ್ನೂ ಜನರೆಲ್ಲರನ್ನೂ ಸಂಹರಿಸಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು. ಅಧ್ಯಾಯವನ್ನು ನೋಡಿ |