Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು, ಊರುಗಳನ್ನು ಸೂರೆಮಾಡಿಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅವರ ದನಕರುಗಳನ್ನು ಮತ್ತು ಅವರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:35
6 ತಿಳಿವುಗಳ ಹೋಲಿಕೆ  

ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.


ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು.


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.


ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು