ಧರ್ಮೋಪದೇಶಕಾಂಡ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಅಲ್ಲಿ ಕಾಸುಕೊಟ್ಟು ಆಹಾರಪದಾರ್ಥಗಳನ್ನು ಕೊಂಡು ತಿನ್ನಬೇಕು; ನೀರನ್ನೂ ಕೊಂಡುಕೊಂಡು ಕುಡಿಯಬೇಕು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಅಲ್ಲಿ ರೊಕ್ಕಕೊಟ್ಟು ಆಹಾರ ಪದಾರ್ಥಗಳನ್ನು ಕೊಂಡು ತಿನ್ನಬೇಕು; ನೀರನ್ನೂ ಕೊಂಡುಕೊಂಡು ಕುಡಿಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರಸಾಮಾಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’ ” ಅಧ್ಯಾಯವನ್ನು ನೋಡಿ |