ಧರ್ಮೋಪದೇಶಕಾಂಡ 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದರ ಹತ್ತಿರಕ್ಕೆ ಬಂದಾಗ, ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಶರಣಾಗಬಹುದೆಂದು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನಕ್ಕೆ’ ಕರೆಯನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು. ಅಧ್ಯಾಯವನ್ನು ನೋಡಿ |