Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ, ಪ್ರತಿಭಟಿಸಿದರೆ ಆಗ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಆ ಪಟ್ಟಣದವರು ನಿಮ್ಮೊಂದಿಗೆ ಶಾಂತಿಸಂಧಾನ ಮಾಡಲು ಒಪ್ಪದಿದ್ದರೆ ಮತ್ತು ನಿಮ್ಮೊಂದಿಗೆ ಕಾದಾಡಲು ಬಂದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ ನಿಮ್ಮ ಸಂಗಡ ಯುದ್ಧಮಾಡಿದರೆ, ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:12
2 ತಿಳಿವುಗಳ ಹೋಲಿಕೆ  

ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.


ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು