ಧರ್ಮೋಪದೇಶಕಾಂಡ 20:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮ ದೇವರಾದ ಸರ್ವೇಶ್ವರ ಆ ಪಟ್ಟಣವನ್ನು ನಿಮಗೆ ವಶಪಡಿಸಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ಸ್ವಾಧೀನ ಮಾಡಲು ಸಹಾಯಮಾಡಿದಾಗ ನೀವು ಆ ಪಟ್ಟಣದೊಳಗಿದ್ದ ಗಂಡಸರನ್ನೆಲ್ಲಾ ಕೊಂದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಕೊಟ್ಟಾಗ, ಅದರ ಗಂಡಸರೆಲ್ಲರನ್ನು ಸಂಹಾರಮಾಡಬೇಕು. ಅಧ್ಯಾಯವನ್ನು ನೋಡಿ |