ಧರ್ಮೋಪದೇಶಕಾಂಡ 20:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೇನಾಪತಿಗಳು ಯೋಧರಿಗೆ ಈ ರೀತಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದನಂತರ ದಂಡಿನವರ ಮೇಲೆ ನಾಯಕರನ್ನು ನೇವಿುಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಲೇವಿಯ ಅಧಿಕಾರಿಗಳು ಸೈನಿಕರೊಂದಿಗೆ ಮಾತಾಡುವುದನ್ನು ನಿಲ್ಲಿಸಿದ ಬಳಿಕ ಅವರು ತಮಗೆ ಸೈನ್ಯಾಧಿಕಾರಿಗಳನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಧಿಕಾರಿಗಳು ಯೋಧರ ಸಂಗಡ ಮಾತನಾಡಿ ಮುಗಿಸಿದಾಗ, ಅವರು ಅದರ ಮೇಲೆ ಸೇನಾಧಿಪತಿಗಳನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿ |